caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 6

ಮಕ್ಕಾ · ಅವತರಣ ಕ್ರಮ 39 · 7:6

فَلَنَسْـَٔلَنَّ ٱلَّذِينَ أُرْسِلَ إِلَيْهِمْ وَلَنَسْـَٔلَنَّ ٱلْمُرْسَلِينَ

Kannada Translation - Hamza Buturಯಾರ ಬಳಿಗೆ ಸಂದೇಶವಾಹಕರನ್ನು ಕಳುಹಿಸಲಾಯಿತೋ ಅವರನ್ನು ನಾವು ಖಂಡಿತ ಪ್ರಶ್ನಿಸುವೆವು. ಅವರ ಬಳಿಗೆ ಕಳುಹಿಸಲಾದ ಸಂದೇಶವಾಹಕರೊಡನೆಯೂ ನಾವು ಪ್ರಶ್ನಿಸುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70