قَالَ ٱلْمَلَأُ مِن قَوْمِهِۦٓ إِنَّا لَنَرَىٰكَ فِى ضَلَٰلٍ مُّبِينٍ
Kannada Translation - Hamza Buturಅವರ ಜನರ ಮುಖಂಡರು ಹೇಳಿದರು: “ನಿಶ್ಚಯವಾಗಿಯೂ ನೀನು ಸ್ಪಷ್ಟ ದುರ್ಮಾರ್ಗದಲ್ಲಿದ್ದೀ ಎಂದು ನಮಗೆ ತೋರುತ್ತಿದೆ.”
قَالَ ٱلْمَلَأُ مِن قَوْمِهِۦٓ إِنَّا لَنَرَىٰكَ فِى ضَلَٰلٍ مُّبِينٍ