caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 61

ಮಕ್ಕಾ · ಅವತರಣ ಕ್ರಮ 39 · 7:61

قَالَ يَٰقَوْمِ لَيْسَ بِى ضَلَٰلَةٌ وَلَٰكِنِّى رَسُولٌ مِّن رَّبِّ ٱلْعَٰلَمِينَ

Kannada Translation - Hamza Buturನೂಹ್ ಹೇಳಿದರು: “ಓ ನನ್ನ ಜನರೇ! ನಾನು ಯಾವುದೇ ದುರ್ಮಾರ್ಗದಲ್ಲಿಲ್ಲ. ಬದಲಿಗೆ, ನಾನು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕನಾಗಿದ್ದೇನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70