caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 62

ಮಕ್ಕಾ · ಅವತರಣ ಕ್ರಮ 39 · 7:62

أُبَلِّغُكُمْ رِسَٰلَٰتِ رَبِّى وَأَنصَحُ لَكُمْ وَأَعْلَمُ مِنَ ٱللَّهِ مَا لَا تَعْلَمُونَ

Kannada Translation - Hamza Buturನನ್ನ ಪರಿಪಾಲಕನ (ಅಲ್ಲಾಹನ) ಸಂದೇಶಗಳನ್ನು ನಾನು ನಿಮಗೆ ತಲುಪಿಸುತ್ತೇನೆ ಮತ್ತು ನಿಮ್ಮ ಪ್ರಾಮಾಣಿಕ ಹಿತೈಷಿಯಾಗಿದ್ದೇನೆ. ನೀವು ತಿಳಿದಿರದ ವಿಷಯಗಳನ್ನು ನಾನು ಅಲ್ಲಾಹನಿಂದ ತಿಳಿಯುತ್ತೇನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70