أَوَعَجِبْتُمْ أَن جَآءَكُمْ ذِكْرٌ مِّن رَّبِّكُمْ عَلَىٰ رَجُلٍ مِّنكُمْ لِيُنذِرَكُمْ وَلِتَتَّقُوا۟ وَلَعَلَّكُمْ تُرْحَمُونَ
Kannada Translation - Hamza Buturನಿಮಗೆ ಎಚ್ಚರಿಕೆ ನೀಡಲು, ನೀವು ದೇವಭಯದಿಂದ ಜೀವಿಸುವಂತಾಗಲು ಮತ್ತು ನಿಮಗೆ ದಯೆ ತೋರುವಂತಾಗಲು ನಿಮ್ಮಲ್ಲೇ ಇರುವ ಒಬ್ಬ ವ್ಯಕ್ತಿಯ ಮೂಲಕ ನಿಮ್ಮ ಪರಿಪಾಲಕನ (ಅಲ್ಲಾಹನ) ಉಪದೇಶವು ನಿಮ್ಮ ಬಳಿಗೆ ಬಂದಿರುವುದನ್ನು ಕಂಡು ನೀವು ಆಶ್ಚರ್ಯಪಡುತ್ತಿದ್ದೀರಾ?”