فَكَذَّبُوهُ فَأَنجَيْنَٰهُ وَٱلَّذِينَ مَعَهُۥ فِى ٱلْفُلْكِ وَأَغْرَقْنَا ٱلَّذِينَ كَذَّبُوا۟ بِـَٔايَٰتِنَآ إِنَّهُمْ كَانُوا۟ قَوْمًا عَمِينَ
Kannada Translation - Hamza Buturಆದರೆ ಅವರು ನೂಹರನ್ನು ನಿಷೇಧಿಸಿದರು. ಆಗ ನಾವು ಅವರನ್ನು ಮತ್ತು ಅವನ ಅನುಯಾಯಿಗಳನ್ನು ನಾವೆಯಲ್ಲಿ ರಕ್ಷಿಸಿದೆವು. ನಮ್ಮ ವಚನಗಳನ್ನು ನಿಷೇಧಿಸಿದವರನ್ನು ಮುಳುಗಿಸಿದೆವು. ನಿಶ್ಚಯವಾಗಿಯೂ ಅವರು ಕಣ್ಣು ಕಾಣದ ಜನರಾಗಿದ್ದರು.[1]