caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 65

ಮಕ್ಕಾ · ಅವತರಣ ಕ್ರಮ 39 · 7:65

وَإِلَىٰ عَادٍ أَخَاهُمْ هُودًا قَالَ يَٰقَوْمِ ٱعْبُدُوا۟ ٱللَّهَ مَا لَكُم مِّنْ إِلَٰهٍ غَيْرُهُۥٓ أَفَلَا تَتَّقُونَ

Kannada Translation - Hamza Buturಆದ್ ಗೋತ್ರದವರ ಬಳಿಗೆ ನಾವು ಅವರ ಸಹೋದರ ಹೂದರನ್ನು ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಬೇರೆ ದೇವರಿಲ್ಲ. ನೀವು ಅವನನ್ನು ಭಯಪಡುವುದಿಲ್ಲವೇ?”
Looking for a topic? Try the meaning search — your question is scanned across all 6,236 verses.
ಭಾಷೆ — 70