قَالَ ٱلْمَلَأُ ٱلَّذِينَ كَفَرُوا۟ مِن قَوْمِهِۦٓ إِنَّا لَنَرَىٰكَ فِى سَفَاهَةٍ وَإِنَّا لَنَظُنُّكَ مِنَ ٱلْكَٰذِبِينَ
Kannada Translation - Hamza Buturಅವರ ಜನರಲ್ಲಿದ್ದ ಸತ್ಯನಿಷೇಧಿ ಮುಖಂಡರು ಹೇಳಿದರು: “ನಿಶ್ಚಯವಾಗಿಯೂ ನಿನ್ನಲ್ಲಿ ಅವಿವೇಕತನವಿದೆಯೆಂದು ನಮಗೆ ತೋರುತ್ತಿದೆ. ನಿಶ್ಚಯವಾಗಿಯೂ ನೀನು ಸುಳ್ಳು ಹೇಳುತ್ತಿದ್ದೀ ಎಂದು ನಾವು ಭಾವಿಸುತ್ತಿದ್ದೇವೆ.”