قَالَ يَٰقَوْمِ لَيْسَ بِى سَفَاهَةٌ وَلَٰكِنِّى رَسُولٌ مِّن رَّبِّ ٱلْعَٰلَمِينَ
Kannada Translation - Hamza Buturಹೂದ್ ಹೇಳಿದರು: “ಓ ನನ್ನ ಜನರೇ! ನನ್ನಲ್ಲಿ ಅವಿವೇಕತನವಿಲ್ಲ. ಬದಲಿಗೆ, ನಾನು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕನಾಗಿದ್ದೇನೆ.
قَالَ يَٰقَوْمِ لَيْسَ بِى سَفَاهَةٌ وَلَٰكِنِّى رَسُولٌ مِّن رَّبِّ ٱلْعَٰلَمِينَ