أُبَلِّغُكُمْ رِسَٰلَٰتِ رَبِّى وَأَنَا۠ لَكُمْ نَاصِحٌ أَمِينٌ
Kannada Translation - Hamza Buturನನ್ನ ಪರಿಪಾಲಕನ (ಅಲ್ಲಾಹನ) ಸಂದೇಶಗಳನ್ನು ನಾನು ನಿಮಗೆ ತಲುಪಿಸುತ್ತೇನೆ. ನಿಶ್ಚಯವಾಗಿಯೂ ನಾನು ನಿಮ್ಮ ಪ್ರಾಮಾಣಿಕ ಹಿತೈಷಿಯಾಗಿದ್ದೇನೆ.
أُبَلِّغُكُمْ رِسَٰلَٰتِ رَبِّى وَأَنَا۠ لَكُمْ نَاصِحٌ أَمِينٌ