فَلَنَقُصَّنَّ عَلَيْهِم بِعِلْمٍ وَمَا كُنَّا غَآئِبِينَ
Kannada Translation - Hamza Buturನಂತರ (ನಮ್ಮ ಬಳಿಯಿರುವ) ಜ್ಞಾನದ ಮೂಲಕ ನಾವು ಅವರಿಗೆ ವಿವರಿಸಿಕೊಡುವೆವು. ನಾವು ಯಾವುದೇ ಸ್ಥಿತಿಯಲ್ಲೂ ಅವರಿಂದ ದೂರವಾಗಿರಲಿಲ್ಲ.
فَلَنَقُصَّنَّ عَلَيْهِم بِعِلْمٍ وَمَا كُنَّا غَآئِبِينَ