caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 70

ಮಕ್ಕಾ · ಅವತರಣ ಕ್ರಮ 39 · 7:70

قَالُوٓا۟ أَجِئْتَنَا لِنَعْبُدَ ٱللَّهَ وَحْدَهُۥ وَنَذَرَ مَا كَانَ يَعْبُدُ ءَابَآؤُنَا فَأْتِنَا بِمَا تَعِدُنَآ إِن كُنتَ مِنَ ٱلصَّٰدِقِينَ

Kannada Translation - Hamza Buturಅವರು ಹೇಳಿದರು: “ನಾವು ಅಲ್ಲಾಹನನ್ನು ಮಾತ್ರ ಆರಾಧಿಸಬೇಕು ಮತ್ತು ನಮ್ಮ ಪೂರ್ವಜರು ಆರಾಧಿಸುತ್ತಿದ್ದ ದೇವರುಗಳನ್ನು ಬಿಟ್ಟುಬಿಡಬೇಕು ಎಂದು ಹೇಳಲು ನೀನು ನಮ್ಮ ಬಳಿಗೆ ಬಂದಿರುವೆಯಾ? ನೀನು ನಮಗೆ ಹೆದರಿಸುತ್ತಿರುವ ಆ ಶಿಕ್ಷೆಯನ್ನು ತಂದು ತೋರಿಸು. ನೀನು ಸತ್ಯವನ್ನೇ ಹೇಳುತ್ತಿದ್ದರೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70