caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 71

ಮಕ್ಕಾ · ಅವತರಣ ಕ್ರಮ 39 · 7:71

قَالَ قَدْ وَقَعَ عَلَيْكُم مِّن رَّبِّكُمْ رِجْسٌ وَغَضَبٌ أَتُجَٰدِلُونَنِى فِىٓ أَسْمَآءٍ سَمَّيْتُمُوهَآ أَنتُمْ وَءَابَآؤُكُم مَّا نَزَّلَ ٱللَّهُ بِهَا مِن سُلْطَٰنٍ فَٱنتَظِرُوٓا۟ إِنِّى مَعَكُم مِّنَ ٱلْمُنتَظِرِينَ

Kannada Translation - Hamza Buturಹೂದ್ ಹೇಳಿದರು: “ನಿಮ್ಮ ಪರಿಪಾಲಕನ (ಅಲ್ಲಾಹನ) ಶಿಕ್ಷೆ ಮತ್ತು ಕೋಪ ಈಗಾಗಲೇ ನಿಮ್ಮ ಮೇಲೆರಗಿದೆ. ನೀವು ಮತ್ತು ನಿಮ್ಮ ಪೂರ್ವಜರು ಹೆಸರಿಟ್ಟ ಕೆಲವು ದೇವರುಗಳ ಹೆಸರುಗಳನ್ನು ಹೇಳಿ ನೀವು ನನ್ನೊಂದಿಗೆ ತರ್ಕಿಸುತ್ತೀರಾ? ಅಲ್ಲಾಹು ಅದಕ್ಕೆ (ಅವರು ದೇವರುಗಳು ಎಂಬುದಕ್ಕೆ) ಯಾವುದೇ ಸಾಕ್ಷ್ಯಾಧಾರಗಳನ್ನು ಇಳಿಸಿಲ್ಲ. ನೀವು ಕಾಯಿರಿ. ನಿಶ್ಚಯವಾಗಿಯೂ ನಾನೂ ನಿಮ್ಮೊಂದಿಗೆ ಕಾಯುತ್ತೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70