caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 72

ಮಕ್ಕಾ · ಅವತರಣ ಕ್ರಮ 39 · 7:72

فَأَنجَيْنَٰهُ وَٱلَّذِينَ مَعَهُۥ بِرَحْمَةٍ مِّنَّا وَقَطَعْنَا دَابِرَ ٱلَّذِينَ كَذَّبُوا۟ بِـَٔايَٰتِنَا وَمَا كَانُوا۟ مُؤْمِنِينَ

Kannada Translation - Hamza Buturನಂತರ ನಾವು ಹೂದರನ್ನು ಮತ್ತು ಅವರ ಅನುಯಾಯಿಗಳನ್ನು ನಮ್ಮ ದಯೆಯಿಂದ ರಕ್ಷಿಸಿದೆವು. ನಮ್ಮ ವಚನಗಳನ್ನು ನಿಷೇಧಿಸಿದವರನ್ನು ಮತ್ತು ವಿಶ್ವಾಸವಿಡದವರನ್ನು ನಾವು ನಿರ್ನಾಮ ಮಾಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70