caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 79

ಮಕ್ಕಾ · ಅವತರಣ ಕ್ರಮ 39 · 7:79

فَتَوَلَّىٰ عَنْهُمْ وَقَالَ يَٰقَوْمِ لَقَدْ أَبْلَغْتُكُمْ رِسَالَةَ رَبِّى وَنَصَحْتُ لَكُمْ وَلَٰكِن لَّا تُحِبُّونَ ٱلنَّٰصِحِينَ

Kannada Translation - Hamza Buturಅವರಿಂದ ತಿರುಗಿ ನಡೆಯುತ್ತಾ ಸ್ವಾಲಿಹ್ ಹೇಳಿದರು: “ಓ ನನ್ನ ಜನರೇ! ನಿಶ್ಚಯವಾಗಿಯೂ ನಾನು ನನ್ನ ಪರಿಪಾಲಕನ (ಅಲ್ಲಾಹನ) ಸಂದೇಶವನ್ನು ನಿಮಗೆ ತಲುಪಿಸಿದ್ದೇನೆ ಮತ್ತು ನಿಮಗೆ ಪ್ರಾಮಾಣಿಕವಾಗಿ ಉಪದೇಶ ಮಾಡಿದ್ದೇನೆ. ಆದರೆ ನೀವು ಉಪದೇಶ ಮಾಡುವವರನ್ನು ಇಷ್ಟಪಡುತ್ತಿರಲಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70