caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 8

ಮಕ್ಕಾ · ಅವತರಣ ಕ್ರಮ 39 · 7:8

وَٱلْوَزْنُ يَوْمَئِذٍ ٱلْحَقُّ فَمَن ثَقُلَتْ مَوَٰزِينُهُۥ فَأُو۟لَٰٓئِكَ هُمُ ٱلْمُفْلِحُونَ

Kannada Translation - Hamza Buturಆ ದಿನದಂದು (ಕರ್ಮಗಳನ್ನು) ತೂಗುವುದು ಸತ್ಯವಾಗಿದೆ. ಆಗ ಯಾರ ತಕ್ಕಡಿ ಭಾರವಾಗುತ್ತದೋ ಅವರೇ ಯಶಸ್ವಿಯಾದವರು.
Looking for a topic? Try the meaning search — your question is scanned across all 6,236 verses.
ಭಾಷೆ — 70