وَلُوطًا إِذْ قَالَ لِقَوْمِهِۦٓ أَتَأْتُونَ ٱلْفَٰحِشَةَ مَا سَبَقَكُم بِهَا مِنْ أَحَدٍ مِّنَ ٱلْعَٰلَمِينَ
Kannada Translation - Hamza Buturಲೂತರನ್ನು ಕೂಡ (ನಾವು ಕಳುಹಿಸಿದೆವು). ಅವರು ತಮ್ಮ ಜನರೊಡನೆ ಹೇಳಿದ ಸಂದರ್ಭ: “ಸರ್ವಲೋಕಗಳ ಜನರಲ್ಲಿ ಈ ತನಕ ಯಾರೂ ಮಾಡದ ನೀಚಕೃತ್ಯವನ್ನು ನೀವು ಮಾಡುತ್ತಿದ್ದೀರಾ?