إِنَّكُمْ لَتَأْتُونَ ٱلرِّجَالَ شَهْوَةً مِّن دُونِ ٱلنِّسَآءِ بَلْ أَنتُمْ قَوْمٌ مُّسْرِفُونَ
Kannada Translation - Hamza Buturನೀವು ಲೈಂಗಿಕ ತೃಷೆಯನ್ನು ತೀರಿಸಲು ಮಹಿಳೆಯರ ಬದಲು ಪುರುಷರ ಬಳಿಗೆ ಹೋಗುತ್ತಿದ್ದೀರಿ. ನೀವು ಎಲ್ಲೆ ಮೀರಿದ ಜನರಾಗಿದ್ದೀರಿ.”
إِنَّكُمْ لَتَأْتُونَ ٱلرِّجَالَ شَهْوَةً مِّن دُونِ ٱلنِّسَآءِ بَلْ أَنتُمْ قَوْمٌ مُّسْرِفُونَ