caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 82

ಮಕ್ಕಾ · ಅವತರಣ ಕ್ರಮ 39 · 7:82

وَمَا كَانَ جَوَابَ قَوْمِهِۦٓ إِلَّآ أَن قَالُوٓا۟ أَخْرِجُوهُم مِّن قَرْيَتِكُمْ إِنَّهُمْ أُنَاسٌ يَتَطَهَّرُونَ

Kannada Translation - Hamza Buturಆಗ ಅವರ ಜನರ ಉತ್ತರವು, “ಇವರನ್ನು ನಿಮ್ಮ ಊರಿನಿಂದ ಓಡಿಸಿರಿ; ಇವರು ಪರಿಶುದ್ಧ ಜನರಾಗಿದ್ದಾರೆ!” ಎಂದು ಹೇಳುವುದಲ್ಲದೆ ಬೇರೇನೂ ಆಗಿರಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70