caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 84

ಮಕ್ಕಾ · ಅವತರಣ ಕ್ರಮ 39 · 7:84

وَأَمْطَرْنَا عَلَيْهِم مَّطَرًا فَٱنظُرْ كَيْفَ كَانَ عَٰقِبَةُ ٱلْمُجْرِمِينَ

Kannada Translation - Hamza Buturನಾವು ಅವರ ಮೇಲೆ (ಕಲ್ಲಿನ) ಮಳೆಯನ್ನು ಸುರಿಸಿದೆವು. ಅಪರಾಧಿಗಳ ಅಂತ್ಯವು ಹೇಗಿತ್ತೆಂದು ನೋಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70