caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 86

ಮಕ್ಕಾ · ಅವತರಣ ಕ್ರಮ 39 · 7:86

وَلَا تَقْعُدُوا۟ بِكُلِّ صِرَٰطٍ تُوعِدُونَ وَتَصُدُّونَ عَن سَبِيلِ ٱللَّهِ مَنْ ءَامَنَ بِهِۦ وَتَبْغُونَهَا عِوَجًا وَٱذْكُرُوٓا۟ إِذْ كُنتُمْ قَلِيلًا فَكَثَّرَكُمْ وَٱنظُرُوا۟ كَيْفَ كَانَ عَٰقِبَةُ ٱلْمُفْسِدِينَ

Kannada Translation - Hamza Buturಅಲ್ಲಾಹನಲ್ಲಿ ವಿಶ್ವಾಸವಿಟ್ಟವರನ್ನು ಬೆದರಿಸಲು, ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯಲು ಮತ್ತು ಆ ಮಾರ್ಗದಲ್ಲಿ ವಕ್ರತೆಯನ್ನು ಹುಡುಕಲು ನೀವು ದಾರಿಗಳಲ್ಲಿ ಕುಳಿತುಕೊಳ್ಳಬೇಡಿ. ನೀವು ಕಡಿಮೆ ಸಂಖ್ಯೆಯಲ್ಲಿದ್ದಿರಿ. ನಂತರ ಅವನು ನಿಮ್ಮ ಸಂಖ್ಯೆಯನ್ನು ಹೆಚ್ಚಿಸಿದ್ದನ್ನು ಸ್ಮರಿಸಿರಿ. ಕಿಡಿಗೇಡಿಗಳ ಅಂತ್ಯವು ಹೇಗಿತ್ತೆಂದು ನೋಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70