وَإِن كَانَ طَآئِفَةٌ مِّنكُمْ ءَامَنُوا۟ بِٱلَّذِىٓ أُرْسِلْتُ بِهِۦ وَطَآئِفَةٌ لَّمْ يُؤْمِنُوا۟ فَٱصْبِرُوا۟ حَتَّىٰ يَحْكُمَ ٱللَّهُ بَيْنَنَا وَهُوَ خَيْرُ ٱلْحَٰكِمِينَ
Kannada Translation - Hamza Buturನಿಮ್ಮಲ್ಲಿ ಒಂದು ಗುಂಪು ನನ್ನೊಂದಿಗೆ ಕಳುಹಿಸಲಾದ ಸಂದೇಶದಲ್ಲಿ ವಿಶ್ವಾಸವಿಟ್ಟು ಇನ್ನೊಂದು ಗುಂಪು ಅದರಲ್ಲಿ ವಿಶ್ವಾಸವಿಡದಿದ್ದರೆ—ಅಲ್ಲಾಹು ನಮ್ಮ ಮಧ್ಯೆ ತೀರ್ಪು ನೀಡುವ ತನಕ ತಾಳ್ಮೆಯಿಂದ ಕಾಯಿರಿ. ಅವನು ತೀರ್ಪು ನೀಡುವವರಲ್ಲಿ ಅತ್ಯುತ್ತಮನಾಗಿದ್ದಾನೆ.”