caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 88

ಮಕ್ಕಾ · ಅವತರಣ ಕ್ರಮ 39 · 7:88

قَالَ ٱلْمَلَأُ ٱلَّذِينَ ٱسْتَكْبَرُوا۟ مِن قَوْمِهِۦ لَنُخْرِجَنَّكَ يَٰشُعَيْبُ وَٱلَّذِينَ ءَامَنُوا۟ مَعَكَ مِن قَرْيَتِنَآ أَوْ لَتَعُودُنَّ فِى مِلَّتِنَا قَالَ أَوَلَوْ كُنَّا كَٰرِهِينَ

Kannada Translation - Hamza Buturಅವರ ಜನರಲ್ಲಿದ್ದ ಅಹಂಕಾರಿಗಳಾದ ಮುಖಂಡರು ಹೇಳಿದರು: “ಓ ಶುಐಬ್! ನಿಶ್ಚಯವಾಗಿಯೂ ನಿನ್ನನ್ನು ಮತ್ತು ನಿನ್ನ ಜೊತೆಗಿರುವ ಸತ್ಯವಿಶ್ವಾಸಿಗಳನ್ನು ನಾವು ನಮ್ಮ ಊರಿನಿಂದ ಓಡಿಸುವೆವು. ಅಥವಾ ನೀವು ನಮ್ಮ ಧರ್ಮಕ್ಕೆ ಮರಳಿ ಬರಬೇಕು.” ಶುಐಬ್ ಹೇಳಿದರು: “ನಾವು ಅದನ್ನು (ನಿಮ್ಮ ಧರ್ಮವನ್ನು) ದ್ವೇಷಿಸುವವರಾಗಿದ್ದರೂ ಸಹ (ಮರಳಿ ಬರಬೇಕೇ)?
Looking for a topic? Try the meaning search — your question is scanned across all 6,236 verses.
ಭಾಷೆ — 70