وَمَنْ خَفَّتْ مَوَٰزِينُهُۥ فَأُو۟لَٰٓئِكَ ٱلَّذِينَ خَسِرُوٓا۟ أَنفُسَهُم بِمَا كَانُوا۟ بِـَٔايَٰتِنَا يَظْلِمُونَ
Kannada Translation - Hamza Buturಯಾರ ತಕ್ಕಡಿ ಹಗುರವಾಗುತ್ತದೋ ಅವರೇ ಸ್ವಯಂ ನಷ್ಟಹೊಂದಿದವರು. ಏಕೆಂದರೆ ಅವರು ನಮ್ಮ ವಚನಗಳೊಂದಿಗೆ ಅಕ್ರಮವೆಸಗುತ್ತಿದ್ದರು.