فَتَوَلَّىٰ عَنْهُمْ وَقَالَ يَٰقَوْمِ لَقَدْ أَبْلَغْتُكُمْ رِسَٰلَٰتِ رَبِّى وَنَصَحْتُ لَكُمْ فَكَيْفَ ءَاسَىٰ عَلَىٰ قَوْمٍ كَٰفِرِينَ
Kannada Translation - Hamza Buturಅವರಿಂದ ತಿರುಗಿ ನಡೆಯುತ್ತಾ ಶುಐಬ್ ಹೇಳಿದರು: “ಓ ನನ್ನ ಜನರೇ! ನಿಶ್ಚಯವಾಗಿಯೂ ನಾನು ನನ್ನ ಪರಿಪಾಲಕನ (ಅಲ್ಲಾಹನ) ಸಂದೇಶವನ್ನು ನಿಮಗೆ ತಲುಪಿಸಿದ್ದೇನೆ ಮತ್ತು ನಿಮಗೆ ಪ್ರಾಮಾಣಿಕವಾಗಿ ಉಪದೇಶ ಮಾಡಿದ್ದೇನೆ. ಹೀಗಿರುವಾಗ ಸತ್ಯವನ್ನು ನಿಷೇಧಿಸಿದ ಜನರಿಗಾಗಿ ನಾನೇಕೆ ಬೇಸರ ಮಾಡಿಕೊಳ್ಳಲಿ?”