caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 94

ಮಕ್ಕಾ · ಅವತರಣ ಕ್ರಮ 39 · 7:94

وَمَآ أَرْسَلْنَا فِى قَرْيَةٍ مِّن نَّبِىٍّ إِلَّآ أَخَذْنَآ أَهْلَهَا بِٱلْبَأْسَآءِ وَٱلضَّرَّآءِ لَعَلَّهُمْ يَضَّرَّعُونَ

Kannada Translation - Hamza Buturನಾವು ಯಾವುದೇ ಊರಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದಾಗ, (ಅವರು ಆ ಪ್ರವಾದಿಯನ್ನು ನಿಷೇಧಿಸಿದರೆ) ಅಲ್ಲಿನ ನಿವಾಸಿಗಳನ್ನು (ಬಡತನ ಮುಂತಾದ) ಕಷ್ಟಗಳಿಂದ ಮತ್ತು (ಅನಾರೋಗ್ಯ ಮುಂತಾದ) ತೊಂದರೆಗಳಿಂದ ಹಿಡಿಯುತ್ತಿದ್ದೆವು. ಅವರು ವಿನಯವಂತರಾಗುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70