وَلَوْ أَنَّ أَهْلَ ٱلْقُرَىٰٓ ءَامَنُوا۟ وَٱتَّقَوْا۟ لَفَتَحْنَا عَلَيْهِم بَرَكَٰتٍ مِّنَ ٱلسَّمَآءِ وَٱلْأَرْضِ وَلَٰكِن كَذَّبُوا۟ فَأَخَذْنَٰهُم بِمَا كَانُوا۟ يَكْسِبُونَ
Kannada Translation - Hamza Buturಊರುಗಳ ನಿವಾಸಿಗಳು ಸತ್ಯವಿಶ್ವಾಸಿಗಳು ಮತ್ತು ದೇವಭಯವುಳ್ಳವರಾಗಿದ್ದರೆ, ನಾವು ಅವರಿಗೆ ಆಕಾಶದಿಂದ ಮತ್ತು ಭೂಮಿಯಿಂದ ಸಮೃದ್ಧಿಗಳನ್ನು ತೆರೆದುಕೊಡುತ್ತಿದ್ದೆವು. ಆದರೆ ಅವರು ಸತ್ಯನಿಷೇಧಿಗಳಾದರು. ಆದ್ದರಿಂದ ಅವರು ಮಾಡಿದ ದುಷ್ಕರ್ಮಗಳಿಂದಾಗಿ ನಾವು ಅವರನ್ನು ಹಿಡಿದೆವು.