caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 97

ಮಕ್ಕಾ · ಅವತರಣ ಕ್ರಮ 39 · 7:97

أَفَأَمِنَ أَهْلُ ٱلْقُرَىٰٓ أَن يَأْتِيَهُم بَأْسُنَا بَيَٰتًا وَهُمْ نَآئِمُونَ

Kannada Translation - Hamza Buturಆ ಊರುಗಳ ನಿವಾಸಿಗಳು—ಅವರು ರಾತ್ರಿ ಮಲಗಿರುವಾಗ ನಮ್ಮ ಶಿಕ್ಷೆಯು ಅವರ ಬಳಿಗೆ ಬರಲಾರದೆಂದು ನಿರ್ಭಯರಾಗಿದ್ದಾರೆಯೇ?
Looking for a topic? Try the meaning search — your question is scanned across all 6,236 verses.
ಭಾಷೆ — 70