أَوَأَمِنَ أَهْلُ ٱلْقُرَىٰٓ أَن يَأْتِيَهُم بَأْسُنَا ضُحًى وَهُمْ يَلْعَبُونَ
Kannada Translation - Hamza Buturಅಥವಾ ಅವರು ಹಗಲಿನಲ್ಲಿ ಆಟವಾಡುತ್ತಿರುವಾಗ ನಮ್ಮ ಶಿಕ್ಷೆಯು ಅವರ ಬಳಿಗೆ ಬರಲಾರದೆಂದು ನಿರ್ಭಯರಾಗಿದ್ದಾರೆಯೇ?
أَوَأَمِنَ أَهْلُ ٱلْقُرَىٰٓ أَن يَأْتِيَهُم بَأْسُنَا ضُحًى وَهُمْ يَلْعَبُونَ