أَفَأَمِنُوا۟ مَكْرَ ٱللَّهِ فَلَا يَأْمَنُ مَكْرَ ٱللَّهِ إِلَّا ٱلْقَوْمُ ٱلْخَٰسِرُونَ
Kannada Translation - Hamza Buturಅವರು ಅಲ್ಲಾಹನ ತಂತ್ರಗಾರಿಕೆಯ ಬಗ್ಗೆ ನಿರ್ಭಯರಾಗಿದ್ದಾರೆಯೇ? ನಷ್ಟಹೊಂದಿದ ಜನರ ಹೊರತು ಇನ್ನಾರೂ ಅಲ್ಲಾಹನ ತಂತ್ರಗಾರಿಕೆಯ ಬಗ್ಗೆ ನಿರ್ಭಯರಾಗುವುದಿಲ್ಲ.
أَفَأَمِنُوا۟ مَكْرَ ٱللَّهِ فَلَا يَأْمَنُ مَكْرَ ٱللَّهِ إِلَّا ٱلْقَوْمُ ٱلْخَٰسِرُونَ