caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Nooh, ಆಯತ್ 1

ಮಕ್ಕಾ · ಅವತರಣ ಕ್ರಮ 71 · 71:1

بِسْمِ ٱللَّهِ ٱلرَّحْمَٰنِ ٱلرَّحِيمِ إِنَّآ أَرْسَلْنَا نُوحًا إِلَىٰ قَوْمِهِۦٓ أَنْ أَنذِرْ قَوْمَكَ مِن قَبْلِ أَن يَأْتِيَهُمْ عَذَابٌ أَلِيمٌ

Kannada Translation - Hamza Buturನಿಶ್ಚಯವಾಗಿಯೂ ನಾವು ನೂಹರನ್ನು ಅವರ ಜನರ ಬಳಿಗೆ ಕಳುಹಿಸಿದೆವು. ಅವರಿಗೆ ಯಾತನಾಮಯ ಶಿಕ್ಷೆ ಎರಗುವುದಕ್ಕೆ ಮೊದಲೇ ಅವರಿಗೆ ಎಚ್ಚರಿಕೆ ನೀಡಿರಿ ಎಂಬ ಸಂದೇಶದೊಂದಿಗೆ.
Looking for a topic? Try the meaning search — your question is scanned across all 6,236 verses.
ಭಾಷೆ — 70