فَقُلْتُ ٱسْتَغْفِرُوا۟ رَبَّكُمْ إِنَّهُۥ كَانَ غَفَّارًا
Kannada Translation - Hamza Buturನಾನು ಹೇಳಿದೆ: “ನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅವನು ಅತ್ಯಧಿಕ ಕ್ಷಮಿಸುವವನು.
فَقُلْتُ ٱسْتَغْفِرُوا۟ رَبَّكُمْ إِنَّهُۥ كَانَ غَفَّارًا