وَيُمْدِدْكُم بِأَمْوَٰلٍ وَبَنِينَ وَيَجْعَل لَّكُمْ جَنَّٰتٍ وَيَجْعَل لَّكُمْ أَنْهَٰرًا
Kannada Translation - Hamza Buturಅವನು ನಿಮಗೆ ಹೇರಳ ಆಸ್ತಿಪಾಸ್ತಿ ಮತ್ತು ಗಂಡುಮಕ್ಕಳನ್ನು ನೀಡಿ ನೆರವಾಗುವನು. ಅವನು ನಿಮಗೆ ತೋಟಗಳನ್ನು ಕೊಡುವನು ಮತ್ತು ಹೊಳೆಗಳನ್ನು ಹರಿಸುವನು.”
وَيُمْدِدْكُم بِأَمْوَٰلٍ وَبَنِينَ وَيَجْعَل لَّكُمْ جَنَّٰتٍ وَيَجْعَل لَّكُمْ أَنْهَٰرًا