ثُمَّ يُعِيدُكُمْ فِيهَا وَيُخْرِجُكُمْ إِخْرَاجًا Kannada Translation - Hamza Buturನಂತರ ಅವನು ನಿಮ್ಮನ್ನು ಅದಕ್ಕೆ ಮರಳಿಸುವನು ಮತ್ತು (ವಿಶೇಷ ರೀತಿಯಲ್ಲಿ) ನಿಮ್ಮನ್ನು ಹೊರತರುವನು.