قَالَ يَٰقَوْمِ إِنِّى لَكُمْ نَذِيرٌ مُّبِينٌ Kannada Translation - Hamza Buturನೂಹ್ ಹೇಳಿದರು: “ಓ ನನ್ನ ಜನರೇ! ನಿಶ್ಚಯವಾಗಿಯೂ ನಾನು ನಿಮಗೆ ಸ್ಪಷ್ಟ ಮುನ್ನೆಚ್ಚರಿಕೆಗಾರನಾಗಿದ್ದೇನೆ.