قَالَ نُوحٌ رَّبِّ إِنَّهُمْ عَصَوْنِى وَٱتَّبَعُوا۟ مَن لَّمْ يَزِدْهُ مَالُهُۥ وَوَلَدُهُۥٓ إِلَّا خَسَارًا
Kannada Translation - Hamza Buturನೂಹ್ ಹೇಳಿದರು: “ನನ್ನ ಪರಿಪಾಲಕನೇ! ನಿಶ್ಚಯವಾಗಿಯೂ ಅವರು ನನಗೆ ಅವಿಧೇಯತೆ ತೋರಿದ್ದಾರೆ. ಯಾರ ಆಸ್ತಿ ಹಾಗೂ ಮಕ್ಕಳು ಅವನಿಗೆ ನಷ್ಟವನ್ನಲ್ಲದೆ ಇನ್ನೇನನ್ನೂ ಹೆಚ್ಚಿಸುವುದಿಲ್ಲವೋ ಅಂತಹವನನ್ನು ಅವರು ಹಿಂಬಾಲಿಸಿದ್ದಾರೆ.