وَقَالُوا۟ لَا تَذَرُنَّ ءَالِهَتَكُمْ وَلَا تَذَرُنَّ وَدًّا وَلَا سُوَاعًا وَلَا يَغُوثَ وَيَعُوقَ وَنَسْرًا
Kannada Translation - Hamza Butur“(ಜನರೇ) ನೀವು ನಿಮ್ಮ ದೇವರುಗಳನ್ನು ಯಾವುದೇ ಕಾರಣಕ್ಕೂ ತೊರೆಯಬೇಡಿ. ವದ್ದ್, ಸುವಾಅ್, ಯಗೂಸ್, ಯಊಕ್ ಮತ್ತು ನಸ್ರ್‌ರನ್ನು ಯಾವುದೇ ಕಾರಣಕ್ಕೂ ತೊರೆಯಬೇಡಿ” ಎಂದು ಅವರು ಹೇಳುತ್ತಾರೆ.