مِّمَّا خَطِيٓـَٰٔتِهِمْ أُغْرِقُوا۟ فَأُدْخِلُوا۟ نَارًا فَلَمْ يَجِدُوا۟ لَهُم مِّن دُونِ ٱللَّهِ أَنصَارًا
Kannada Translation - Hamza Buturಅವರ ಪಾಪಗಳ ಕಾರಣದಿಂದ ಅವರನ್ನು ಮುಳುಗಿಸಲಾಯಿತು. ನಂತರ ನರಕಾಗ್ನಿಗೆ ಪ್ರವೇಶ ಮಾಡಿಸಲಾಯಿತು. ಅವರು ಅಲ್ಲಾಹನ ಹೊರತು ಬೇರೆ ಯಾವುದೇ ಸಹಾಯಕರನ್ನು ಕಾಣಲಿಲ್ಲ.