رَّبِّ ٱغْفِرْ لِى وَلِوَٰلِدَىَّ وَلِمَن دَخَلَ بَيْتِىَ مُؤْمِنًا وَلِلْمُؤْمِنِينَ وَٱلْمُؤْمِنَٰتِ وَلَا تَزِدِ ٱلظَّٰلِمِينَ إِلَّا تَبَارًۢا
Kannada Translation - Hamza Buturನನ್ನ ಪರಿಪಾಲಕನೇ! ನನಗೆ, ನನ್ನ ಮಾತಾಪಿತರಿಗೆ ಮತ್ತು ಸತ್ಯವಿಶ್ವಾಸಿಯಾಗಿ ನನ್ನ ಮನೆಯನ್ನು ಪ್ರವೇಶಿಸಿದವನಿಗೆ ಕ್ಷಮಿಸು. ಸತ್ಯವಿಶ್ವಾಸಿ ಪುರುಷರಿಗೆ ಮತ್ತು ಸ್ತ್ರೀಯರಿಗೆ ಕ್ಷಮಿಸು. ಅಕ್ರಮಿಗಳಿಗೆ ಸರ್ವನಾಶವಲ್ಲದೆ ಇನ್ನೇನೂ ಹೆಚ್ಚಿಸಬೇಡ.”