يَغْفِرْ لَكُم مِّن ذُنُوبِكُمْ وَيُؤَخِّرْكُمْ إِلَىٰٓ أَجَلٍ مُّسَمًّى إِنَّ أَجَلَ ٱللَّهِ إِذَا جَآءَ لَا يُؤَخَّرُ لَوْ كُنتُمْ تَعْلَمُونَ
Kannada Translation - Hamza Buturಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ಒಂದು ನಿಶ್ಚಿತ ಅವಧಿಯವರೆಗೆ ನಿಮ್ಮನ್ನು ಬಿಟ್ಟುಬಿಡುವನು. ನಿಶ್ಚಯವಾಗಿಯೂ ಅಲ್ಲಾಹನ ಅವಧಿಯು ಬಂದರೆ ಅದನ್ನು ಮುಂದೂಡಲಾಗುವುದಿಲ್ಲ. ನೀವು ತಿಳಿದವರಾಗಿದ್ದರೆ!