caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Nooh, ಆಯತ್ 7

ಮಕ್ಕಾ · ಅವತರಣ ಕ್ರಮ 71 · 71:7

وَإِنِّى كُلَّمَا دَعَوْتُهُمْ لِتَغْفِرَ لَهُمْ جَعَلُوٓا۟ أَصَٰبِعَهُمْ فِىٓ ءَاذَانِهِمْ وَٱسْتَغْشَوْا۟ ثِيَابَهُمْ وَأَصَرُّوا۟ وَٱسْتَكْبَرُوا۟ ٱسْتِكْبَارًا

Kannada Translation - Hamza Buturನಿಶ್ಚಯವಾಗಿಯೂ ನೀನು ಅವರನ್ನು ಕ್ಷಮಿಸಬೇಕೆಂದು ನಾನು ಅವರನ್ನು ನಿನ್ನ ಕಡೆಗೆ ಕರೆದಾಗಲೆಲ್ಲಾ ಅವರು ತಮ್ಮ ಬೆರಳುಗಳನ್ನು ಕಿವಿಗಳಲ್ಲಿಟ್ಟರು, ಬಟ್ಟೆಗಳಿಂದ ತಮ್ಮನ್ನು ಮುಚ್ಚಿಕೊಂಡರು, (ಸತ್ಯನಿಷೇಧದಲ್ಲಿ) ದೃಢವಾಗಿ ನಿಂತರು ಮತ್ತು ಮಹಾ ಅಹಂಕಾರವನ್ನು ತೋರಿದರು.
Looking for a topic? Try the meaning search — your question is scanned across all 6,236 verses.
ಭಾಷೆ — 70