caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jinn, ಆಯತ್ 14

ಮಕ್ಕಾ · ಅವತರಣ ಕ್ರಮ 40 · 72:14

وَأَنَّا مِنَّا ٱلْمُسْلِمُونَ وَمِنَّا ٱلْقَٰسِطُونَ فَمَنْ أَسْلَمَ فَأُو۟لَٰٓئِكَ تَحَرَّوْا۟ رَشَدًا

Kannada Translation - Hamza Buturನಮ್ಮಲ್ಲಿ ಮುಸ್ಲಿಮರಿದ್ದಾರೆ ಮತ್ತು ನಮ್ಮಲ್ಲಿ ಅನ್ಯಾಯ ಮಾಡುವವರೂ ಇದ್ದಾರೆ. ಯಾರು ಮುಸ್ಲಿಮನಾದನೋ ಅವನು ಸನ್ಮಾರ್ಗವನ್ನು ಗುರಿಯಾಗಿಸಿಕೊಂಡನು.
Looking for a topic? Try the meaning search — your question is scanned across all 6,236 verses.
ಭಾಷೆ — 70