caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jinn, ಆಯತ್ 2

ಮಕ್ಕಾ · ಅವತರಣ ಕ್ರಮ 40 · 72:2

يَهْدِىٓ إِلَى ٱلرُّشْدِ فَـَٔامَنَّا بِهِۦ وَلَن نُّشْرِكَ بِرَبِّنَآ أَحَدًا

Kannada Translation - Hamza Buturಅದು ಸನ್ಮಾರ್ಗಕ್ಕೆ ದಾರಿ ತೋರಿಸುತ್ತದೆ. ಆದ್ದರಿಂದ ನಾವು ಅದರಲ್ಲಿ ವಿಶ್ವಾಸವಿಟ್ಟೆವು. ನಾವು ನಮ್ಮ ಪರಿಪಾಲಕನೊಂದಿಗೆ (ಅಲ್ಲಾಹನೊಂದಿಗೆ) ಯಾರನ್ನೂ ಎಂದಿಗೂ ಸಹಭಾಗಿಯಾಗಿ ಮಾಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70