caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jinn, ಆಯತ್ 20

ಮಕ್ಕಾ · ಅವತರಣ ಕ್ರಮ 40 · 72:20

قُلْ إِنَّمَآ أَدْعُوا۟ رَبِّى وَلَآ أُشْرِكُ بِهِۦٓ أَحَدًا

Kannada Translation - Hamza Buturಹೇಳಿರಿ: “ನಾನು ನನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಮಾತ್ರ ಕರೆದು ಪ್ರಾರ್ಥಿಸುತ್ತೇನೆ. ನಾನು ಅವನೊಂದಿಗೆ ಯಾರನ್ನೂ ಸಹಭಾಗಿಯಾಗಿ ಮಾಡುವುದಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70