caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jinn, ಆಯತ್ 25

ಮಕ್ಕಾ · ಅವತರಣ ಕ್ರಮ 40 · 72:25

قُلْ إِنْ أَدْرِىٓ أَقَرِيبٌ مَّا تُوعَدُونَ أَمْ يَجْعَلُ لَهُۥ رَبِّىٓ أَمَدًا

Kannada Translation - Hamza Buturಹೇಳಿರಿ: “ನಿಮಗೆ ವಾಗ್ದಾನ ಮಾಡಲಾಗುತ್ತಿರುವುದು ಹತ್ತಿರದಲ್ಲಿದೆಯೋ ಅಥವಾ ನನ್ನ ಪರಿಪಾಲಕನು (ಅಲ್ಲಾಹು) ಅದಕ್ಕೆ ದೂರದ ಒಂದು ಅವಧಿಯನ್ನು ನಿಶ್ಚಯಿಸುವನೋ ಎಂದು ನನಗೆ ತಿಳಿದಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70