caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jinn, ಆಯತ್ 3

ಮಕ್ಕಾ · ಅವತರಣ ಕ್ರಮ 40 · 72:3

وَأَنَّهُۥ تَعَٰلَىٰ جَدُّ رَبِّنَا مَا ٱتَّخَذَ صَٰحِبَةً وَلَا وَلَدًا

Kannada Translation - Hamza Buturನಿಶ್ಚಯವಾಗಿಯೂ ನಮ್ಮ ಪರಿಪಾಲಕನ (ಅಲ್ಲಾಹನ) ಮಹಿಮೆಯು ಸರ್ವೋನ್ನತವಾಗಿದೆ. ಅವನು ಯಾರನ್ನೂ ತನ್ನ ಮಡದಿ-ಮಕ್ಕಳಾಗಿ ಮಾಡಿಕೊಂಡಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70