وَأَنَّهُۥ كَانَ يَقُولُ سَفِيهُنَا عَلَى ٱللَّهِ شَطَطًا Kannada Translation - Hamza Buturನಮ್ಮಲ್ಲಿನ ಒಬ್ಬ ಅವಿವೇಕಿಯು (ಇಬ್ಲೀಸ್) ಅಲ್ಲಾಹನ ಬಗ್ಗೆ ಸತ್ಯಕ್ಕೆ ವಿರುದ್ಧವಾದ ಮಾತನ್ನು ಹೇಳುತ್ತಿದ್ದನು.