وَأَنَّهُۥ كَانَ رِجَالٌ مِّنَ ٱلْإِنسِ يَعُوذُونَ بِرِجَالٍ مِّنَ ٱلْجِنِّ فَزَادُوهُمْ رَهَقًا
Kannada Translation - Hamza Buturಮನುಷ್ಯರಲ್ಲಿ ಕೆಲವರು ಕೆಲವು ಜಿನ್ನ್‌ಗಳೊಡನೆ ಅಭಯ ಕೋರುತ್ತಿದ್ದರು. ಇದರಿಂದ ಅವರು (ಜಿನ್ನ್‌ಗಳು) ತಮ್ಮ ಅತಿರೇಕವನ್ನು ಹೆಚ್ಚಿಸಿಕೊಂಡರು.
وَأَنَّهُۥ كَانَ رِجَالٌ مِّنَ ٱلْإِنسِ يَعُوذُونَ بِرِجَالٍ مِّنَ ٱلْجِنِّ فَزَادُوهُمْ رَهَقًا