وَٱصْبِرْ عَلَىٰ مَا يَقُولُونَ وَٱهْجُرْهُمْ هَجْرًا جَمِيلًا Kannada Translation - Hamza Buturಅವರು ಹೇಳುತ್ತಿರುವುದನ್ನು ತಾಳ್ಮೆಯಿಂದ ಸಹಿಸಿರಿ ಮತ್ತು ಅತ್ಯಂತ ಮನೋಹರವಾಗಿ ಅವರಿಂದ ದೂರವಾಗಿರಿ.