caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muzzammil, ಆಯತ್ 11

ಮಕ್ಕಾ · ಅವತರಣ ಕ್ರಮ 3 · 73:11

وَذَرْنِى وَٱلْمُكَذِّبِينَ أُو۟لِى ٱلنَّعْمَةِ وَمَهِّلْهُمْ قَلِيلًا

Kannada Translation - Hamza Buturನನ್ನನ್ನು ಮತ್ತು ಸುಖಾಡಂಬರಗಳ ಜನರಾದ ಆ ನಿಷೇಧಿಗಳನ್ನು ಬಿಟ್ಟು ಬಿಡಿ.[1] ಅವರಿಗೆ ಸ್ವಲ್ಪ ಕಾಲಾವಕಾಶ ನೀಡಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70